Thursday, March 12, 2026

archivesatheesh jarakiholi

ರಾಜಕೀಯಸುದ್ದಿ

ನಾನು ಮುಖ್ಯ ಮಂತ್ರಿ ಆಗಬಾರದಾ? ಹೊಸ ಬಾಂಬ್ ಸಿಡಿಸಿದ ಸತೀಶ್ ಜಾರಕಿಹೊಳಿ..! – ಕಹಳೆ ನ್ಯೂಸ್

ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಸ್ಥಾನವನ್ನು ಅಲಂಕರಿಸುವುದಕ್ಕೆ ದೊಡ್ಡ ದಂಡೇ ದಿನದಿಂದ ದಿನಕ್ಕೆ ಜಾಸ್ತಿಯಾಗ್ತಾ ಇರುವುದು ತಿಳಿದಿದೆ. ಈ ನಡುವೆ ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ಕೂಡ ನಾನೂ ಕೂಡ ಸಿಎಂ ಸ್ಥಾನದ ಆಕಾಂಕ್ಷಿ ಎಂದು ಹೇಳಿದ್ದಾರೆ. ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ವಿಷಯ ತಿಳಿಸಿದರು. ಇದೇ ವೇಳೆ ಅವರು ಮಾತನಾಡುತ್ತ ಈ ಭಾಗದವ್ರು ಸಿಎಂ ಆಗಬೇಕು ಅನ್ನುವುದು ನಮ್ಮ ಭಾಗದ ಜನರಿಗೆ ಬಹಳ ದಿನಗಳಿಂದ ಆಸೆ ಇದೆ. ತಕ್ಷಣವೇ ಸಿಎಂ...
ರಾಜಕೀಯಸುದ್ದಿ

ಸಮ್ಮಿಶ್ರ ಸರ್ಕಾರ ಎಲ್ ಓ ಸಿ ಇದ್ದ ಹಾಗೆ; ಸತೀಶ್ ಜಾರಕಿಹೊಳಿ – ಕಹಳೆ ನ್ಯೂಸ್

ಇನ್ನು ನಾಲ್ಕು ವರ್ಷ ಮೂರು ತಿಂಗಳು ಬಿಜೆಪಿ ಆಪರೇಷನ್ ಕಮಲ ಮಾಡುತ್ತಲೇ ಇರುತ್ತದೆ. ಸಮ್ಮಿಶ್ರ ಸರ್ಕಾರ ಅನ್ನುವುದು ಎಲ್ ಓಸಿ ಇದ್ದ ಹಾಗೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರ ಅನ್ನೋದು ಎಲ್ ಓಸಿ ಇದ್ದಂಗೆ, ಯಾವಾಗಲೂ ನಾವು ಅಲರ್ಟ್ ಆಗಿರಬೇಕು. ಇಲ್ಲದಿದ್ದರೆ ನಮ್ಮ ಮೇಲೆ ಫೈರ್ ಮಾಡಿ ಬಿಡುತ್ತಾರೆ ಎಂದರು. ಇನ್ನು ಕೈ ಶಾಸಕರ ಗಲಾಟೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು,...