Friday, July 24, 2026

archiveSchool Compound

ಸುದ್ದಿ

ಶಾಲೆಯ ಮೇಲೆ ಉರುಳಿ ಬಿದ್ದ ಲಾರಿ ಕಂಟೈನರ್ ಬಾಕ್ಸ್: ಅಪಾಯದಿಂದ ಪಾರಾದ ಮಕ್ಕಳು – ಕಹಳೆ ನ್ಯೂಸ್

ಶಾಲೆಯ ಪಕ್ಕದಲ್ಲೇ ಸಂಗ್ರಹಿಸಿಡಲಾಗಿದ್ದ ಬೃಹತ್ ಲಾರಿ ಕಂಟೈನರ್ ಬಾಕ್ಸ್ ಗಳು ಶಾಲೆಯ ಮೇಲೆಯೇ ಉರುಳಿ ಬಿದ್ದ ಘಟನೆ ಬೈಕಂಪಾಡಿ ಅಂಗರಗುಂಡಿ ಸರಕಾರಿ ಶಾಲೆಯಲ್ಲಿ ಸೋಮವಾರ ನಡೆದಿದೆ. ಬೈಕಂಪಾಡಿ ಕೈಗಾರಿಕಾ ಪ್ರದೇಶದ ಅಂಗರಗುಂಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪಕ್ಕದ ಜಮೀನಿನಲ್ಲಿ ಎನ್.ಎಂ.ಪಿ.ಟಿ.ಯಿಂದ ಬಂದ ಬೃಹತ್ ಗಾತ್ರದ ಕಂಟೈನರ್‍ಗಳನ್ನು ಖಾಸಗೀ ಸಂಸ್ಥೆಯೊಂದು ಕಳೆದ ಕೆಲವು ವರ್ಷಗಳಿಂದ ಸಂಗ್ರಹಿಸಿಟ್ಟು ವ್ಯವಹಾರ ನಡೆಸುತ್ತಿತ್ತು. ಕಂಟೈನರ್‍ಗಳನ್ನು ಒಂದರ ಮೇಲೊಂದರಂತೆ ಇಡಲಾಗಿತ್ತು. ಸೋಮವಾರ ಬೆಳಿಗ್ಗೆ ಶಾಲೆ ತೆರೆದ...