Sunday, July 26, 2026

archivesheduled tribe

ಸುದ್ದಿ

ಪರಿಶಿಷ್ಟ ಪಂಗಡದ ಪಟ್ಟಿಗೆ ಬೆಟ್ಟ ಕುರುಬ ಜಾತಿಯ ಸೇರ್ಪಡೆ – ಕಹಳೆ ನ್ಯೂಸ್

ಪರಿಶಿಷ್ಟ ಪಂಗಡದ ಪಟ್ಟಿಗೆ ಇದೀಗ ಕೇಂದ್ರ ಸರ್ಕಾರ ಮತ್ತೊಂದು ಜಾತಿಯನ್ನ ಸೇರಿಸಲು ಮುಂದಾಗಿದೆ. ಹೌದು ಬಹುದಿನಗಳಿಂದ ಬೇಡಿಕೆಯಲ್ಲಿದ್ದ ಬೆಟ್ಟ ಕುರುಬ ಜಾತಿಯನ್ನು ಇದೀಗ ಪರಿಶಿಷ್ಟ ಪಂಗಡದ ಪಟ್ಟಿಗೆ ಸೆರಿಸಲು ರಾಜ್ಯ ಸರ್ಕಾರವು ಸ್ಪಂದಿಸಿದ್ದು, ಕಾಡು ಕುರುಬ ಜಾತಿಗೆ ಸಮಾನಾಂತರವಾಗಿ ಸೇರಿಸುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಸಚಿವ ಸಂಪುಟ ಸಭೆ ಸಮ್ಮತಿ ನೀಡಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಗುರುವಾರ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟದಲ್ಲಿ ಬೆಟ್ಟಕುರುಬ ಜಾತಿಯನ್ನು ಪರಿಶಿಷ್ಟಪಂಗಡದ ಪಟ್ಟಿಯಲ್ಲಿ...