Friday, April 24, 2026

archiveShubha Poonja

ಸಿನಿಮಾ

‘ಕೆಲವು ದಿನಗಳ ನಂತರ’ ಮಗು ಜೊತೆ ಬಂದ ಶುಭಾ ಪೂಂಜಾ…!!?

ಬೆಂಗಳೂರು: ಮೊಗ್ಗಿನ ಮನಸ್ಸಿನ ಸುಂದರಿ ಶುಭಾ ಪೂಂಜಾ ‘ಕೆಲವು ದಿನಗಳ ನಂತರ’ ಎಂಬ ವಿಭಿನ್ನ ಕಥಾ ಹಂದರವುಳ್ಳ ಸಿನಿಮಾದ ಮೂಲಕ ಅಭಿಮಾನಿಗಳನ್ನು ರಂಜಿಸಲು ಬರುತ್ತಿದ್ದಾರೆ. ಇತ್ತೀಚೆಗೆ ತೆರೆಕಂಡ ಗೂಗಲ್ ಚಿತ್ರದಲ್ಲಿ ಗೃಹಿಣಿ ಪಾತ್ರದಲ್ಲಿ ನಟಿಸುವ ಮೂಲಕ ಮೆಚ್ಚುಗೆಯನ್ನು ಪಡೆದುಕೊಂಡಿದ್ದರು. ಇಂದಿನ ಯುವ ಜನತೆಯ ಸಮಸ್ಯೆಯ ಕುರಿತು “ಕೆಲವು ದಿನಗಳ ನಂತರ” ಎಂಬ ತಯಾರಾಗುತ್ತಿದ್ದು, ಇದೊಂದು ಕಾಮಿಡಿ ಮತ್ತು ಸಸ್ಪೆನ್ಸ್ ಸಿನಿಮಾವಾಗಿದೆ. ಕೆಲವು ದಿನಗಳ ನಂತರ ಸಿನಿಮಾದ ಚಿತ್ರತಂಡ ಚಿತ್ರದ ಟೀಸರ್ ಬಿಡುಗಡೆ...
ಸಿನಿಮಾಸುದ್ದಿ

ಪ್ಯಾರಾ ಮೋಟಾರ್ ನಲ್ಲಿ ಸಂಭ್ರಮಿಸಿದ ನಟಿ ಶುಭಾ ಪೂಂಜಾ – ಕಹಳೆ ನ್ಯೂಸ್

ಉತ್ತರ ಕನ್ನಡ : ಜಿಲ್ಲೆಯಲ್ಲಿ ಹಲವಾರು ಪ್ರವಾಸಿ ತಾಣಗಳಿದ್ದು, ಅವುಗಳಲ್ಲಿ ಕಾರವಾರದ ರವೀಂದ್ರನಾಥ ಟ್ಯಾಗೋರ್ ಕಡಲತೀರ ಒಂದಾಗಿದೆ. ಇಲ್ಲಿಗೆ ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಭೇಟಿ ಕೊಡುತ್ತಾರೆ. ಸಾಹಸ, ಜಲಕ್ರೀಡೆಗಳು ಸೇರಿದಂತೆ ವಿವಿಧ ಚಟುವಟಿಕೆಗಳ ಮೂಲಕ ಪ್ರವಾಸೋದ್ಯಮಕ್ಕೆ ಜಿಲ್ಲಾಡಳಿತ ಒತ್ತು ನೀಡಿದೆ. Shubha Poonja ಪ್ಯಾರಾ ಮೋಟಾರ್ ರೈಡ್ ಕಾರವಾರಕ್ಕೆ ಬರುವ ಪ್ರವಾಸಿಗರನ್ನು ಆಕರ್ಷಿಸುತ್ತಿದ್ದು, ನಟಿ ಶುಭಾ ಪೂಂಜಾ ಅವರು ಪ್ಯಾರಾ ಮೋಟಾರ್ ನಲ್ಲಿ ಹಾರಾಡಿ ಸಂಭ್ರಮಿಸಿದ್ದಾರೆ. ಸಾವಿರಾರು ಅಡಿ ಎತ್ತರದಲ್ಲಿ...