ಅಸಾಮಾಧಾನ ಹೊರಹಾಕಿದ ಮಾಜಿ ಸಿಎಂ ಸಿದ್ದರಾಮಯ್ಯ – ಕಹಳೆ ನ್ಯೂಸ್
ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರಕ್ಕೆ ಸಂಬಂಧಿಸಿ ಅನೇಕ ಚರ್ಚೆಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿತ್ತಿರೋದು ತಿಳಿದಿರೋ ವಿಚಾರ, ಆದ್ರೆ ಇದೀಗ ವಿಚಾರಕ್ಕೆ ಸಂಬಂದಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟರ್ ಮೂಲಕ ಮತ್ತೊಮ್ಮೆ ಬೇಸರ ಹೊರಹಾಕಿದ್ದಾರೆ. ನಾನು ಯಾರ ಪರವಾಗಿ ನಿಂತೆನೋ ಅವರೆ ನನ್ನ ಬೆಂಬಲಕ್ಕೆ ಬರಲಿಲ್ಲ ಅನ್ನೋದು ಸಿದ್ದರಾಮಯ್ಯನವರ ಮನದಲ್ಲಿರೋ ನೋವು. ಹೌದು, ಸರಣಿ ಟ್ವಿಟ್‍ಗಳನ್ನು ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಪ್ರತ್ಯೇಕ ಲಿಂಗಾಯತ ಧರ್ಮ ಮಾಡಿ ಎಂದು ಕೇಳಿದವರು ಯಾರು?...




