Wednesday, March 11, 2026

archiveSolution center

ಸುದ್ದಿ

ನಗರದ ಗೋದಾಮುಗಳಿಗೆ ಭೇಟಿ ನೀಡಿ ನೆರೆ ಸಂತ್ರಸ್ತರ ಪರಿಹಾರ ಸಾಮಗ್ರಿಗಳನ್ನು ಪರಿಶೀಲಿಸಿದ ಜಿಲ್ಲಾಧಿಕಾರಿ – ಕಹಳೆ ನ್ಯೂಸ್

ಕೊಡಗು: ಜಿಲ್ಲಾಧಿಕಾರಿ ಪಿ.ಐ ಶ್ರೀವಿದ್ಯಾ ಅವರು ನಗರದ ಗೋದಾಮುಗಳಿಗೆ ಭೇಟಿ ನೀಡಿ ನೆರೆ ಸಂತ್ರಸ್ತರ ಪರಿಹಾರ ಸಾಮಗ್ರಿಗಳನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಪರಿಹಾರ ಕೇಂದ್ರಗಳಿಗೆ ಸಾಮಗ್ರಿಗಳ ತ್ವರಿತ ಸರಬರಾಜು ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು....