Friday, March 13, 2026

archivest philomina college puttur

ಸುದ್ದಿ

ಭಾರತವು ತನ್ನ ಅಪ್ರತಿಮ ಸಾಧನೆಯ ಮೂಲಕ ವಿಶ್ವದಲ್ಲಿಯೇ ಸೂಪರ್ ಪವರ್ ಆಗಿ ಕಂಗೊಳಿಸುತ್ತಿರುವುದು ನಮಗೆಲ್ಲರಿಗೂ ಅತ್ಯಂತ ಹೆಮ್ಮೆಯ ಸಂಗತಿ ; ಫಿಲೋಮಿನಾ ಕಾಲೇಜಿನಲ್ಲಿ 72ನೇ ಸ್ವಾತಂತ್ರ್ಯೋತ್ಸವದಲ್ಲಿ ವಂ. ಡಾ. ಆ್ಯಂಟನಿ ಪ್ರಕಾಶ್ ಮೊಂತೆರೊ – ಕಹಳೆ ನ್ಯೂಸ್

ಪುತ್ತೂರು: ಭಾವನೆಗಳನ್ನು ಸ್ವಯಂ ನಿಯಂತ್ರಣದ ಮೂಲಕ ರಚನಾತ್ಮಕ ಚಟುವಟಿಕೆಗಳಿಗೆ ಬಳಸಿಕೊಂಡಾಗ ನಮಗಿರುವ ಸ್ವಾತಂತ್ರ್ಯಕ್ಕೆ ಉತ್ತಮ ಮೌಲ್ಯವು ಪ್ರಾಪ್ತಿಯಾಗುತ್ತದೆ ಎಂದು ಸಂತ ಫಿಲೋಮಿನಾ ಕಾಲೇಜಿನ ಸ್ನಾತಕೋತ್ತರ ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ವಂ. ಸುನಿಲ್ ಜಾರ್ಜ್ ಡಿ’ಸೋಜ ಹೇಳಿದರು. ಸಂತ ಫಿಲೋಮಿನಾ ಕಾಲೇಜಿನಲ್ಲಿ ಜರಗಿದ 72ನೇ ಸ್ವಾತಂತ್ರ್ಯೋತ್ಸವದಲ್ಲಿ ಮುಖ್ಯ ಅತಿಥಿಗಳಾಗಿ ಸಂದೇಶ ನೀಡಿ, ಜೀವನದ ಸರ್ವಸ್ವವನ್ನೂ ದೇಶದ ಸ್ವಾತಂತ್ರ್ಯಕ್ಕಾಗಿ ಮುಡಿಪಾಗಿಟ್ಟು ಹೋರಾಡಿದ ರಾಷ್ಟ್ರ ನಾಯಕರನ್ನು ಸ್ಮರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಜೀವನದಲ್ಲಿ...