Wednesday, March 11, 2026

archiveSurathkal

ಸುದ್ದಿ

Big Breaking News : ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಹತ್ಯೆ ಪ್ರಕರಣ ಮತ್ತೋರ್ವ ಆರೋಪಿ ಕೃಷ್ಣಪುರದ ಮುಸ್ಲಿಂ ಯುವಕ ಸಫ್ವಾನ್ ಅಂದರ್ – ಕಹಳೆ ನ್ಯೂಸ್

ಮಂಗಳೂರು, ಜು 17: ಸುರತ್ಕಲ್ ಕಾಟಿಪಳ್ಳದಲ್ಲಿ ನಡೆದ ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಮತ್ತೋರ್ವ ಆರೋಪಿಯನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸುರತ್ಕಲ್ ಕೃಷ್ಣಾಪುರದ ಸಫ್ವಾನ್ ಯಾನೆ ಚಪ್ಪು(23) ಬಂಧಿತ ಆರೋಪಿ. ಈತನನ್ನು ಸುರತ್ಕಲ್ ಸಮೀಪದ ಮುಕ್ಕದಿಂದ ವಶಕ್ಕೆ ಪಡೆಯಲಾಗಿದೆ. ಆರೋಪಿಯನ್ನು ಮುಂದಿನ ಕ್ರಮಕ್ಕಾಗಿ ಪ್ರಕರಣದ ತನಿಖಾಧಿಕಾರಿಯವರಾದ ಸಂಚಾರ ಉಪವಿಭಾಗದ ಎಸಿಪಿ ಮಂಜುನಾಥ ಶೆಟ್ಟಿಯವರಿಗೆ ಹಸ್ತಾಂತರಿಸಲಾಗಿದೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ೧೨ ಮಂದಿ...