Tuesday, March 10, 2026

archiveThe Web People

ಸುದ್ದಿ

ಪುತ್ತೂರಿನಲ್ಲಿ 24×7 ಐಟಿ ಸಂಸ್ಥೆ ‘ದ ವೆಬ್ ಪೀಪಲ್’ನ ಕಾರ್ಯಾಲಯ ಉದ್ಘಾಟನೆ – ಕಹಳೆ ನ್ಯೂಸ್

ಪುತ್ತೂರು: ತಂತ್ರಜ್ಞಾನದ ಜೊತೆಗೆ ಬೆಳೆಯಬೇಕಾಗಿರುವುದು ಇಂದಿನ ಅವಶ್ಯಕತೆಯಾಗಿದೆ, ಎಂದು ಪುತ್ತೂರು ವಿದ್ಯಾವರ್ಸಂಘದ ಅಧ್ಯಕ್ಷರಾದ ಡಾ. ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು. ಅವರು ನಗರದ ಬೊಳುವಾರಿನಲ್ಲಿ ಪುತ್ತೂರಿನ ಮೊದಲ 24x7 ಐಟಿ ಕಂಪನಿ ‘ದ ವೆಬ್ ಪೀಪಲ್’ನ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಇಂದು ತಂತ್ರಜ್ಞಾನದ ಬೆಳವಣಿಗೆಯಲ್ಲಿ ಇಡೀ ವಿಶ್ವವೇ ಭಾರತದತ್ತ ನೋಡುವ ಹಾಗಾಗಿರುವುದಕ್ಕೆ ಇಲ್ಲಿನ ತಂತ್ರಜ್ಞಾನ ಶಿಕ್ಷಣ ಮತ್ತು ಯುವಜನತೆಯ ತೊಡಗಿಸಿಕೊಳ್ಳುವುದರಿಂದಾಗಿದೆ. ತಂತ್ರಜ್ಞಾನದ ಶಿಕ್ಷಣ ಪಡೆದವರು ಇಂದು ಉದ್ಯೋಗಿಗಳಾಗುವುದು ಮಾತ್ರವಲ್ಲದೇ...