Friday, April 24, 2026

archiveTweet

ಸುದ್ದಿ

ಸೋಲಿನಿಂದಾಗಿ ಪಕ್ಷವು ಆತ್ಮವಾಲೋಕನ ಮಾಡಬೇಕು : ಸುರೇಶ್ ಕುಮಾರ್ ಟ್ವೀಟ್ – ಕಹಳೆ ನ್ಯೂಸ್

ಬೆಂಗಳೂರು: ಐದು ಕ್ಷೇತ್ರಗಳಲ್ಲಿ ಒಂದೇ ಒಂದು ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಿರೋದು ಕಮಲಕ್ಕೆ ಹೀನಾಯ ಅವಮಾನವಾಗಿದೆ. ಮತಎಣಿಕೆ ಆಗುತ್ತಿರುವಾಗಲೇ ಬಿಜೆಪಿ ಹಿರಿಯ ನಾಯಕ ಸುರೇಶ್ ಕುಮಾರ್ ಟ್ವೀಟ್ ಮಾಡಿದ್ದಾರೆ. ಈ ಹೀನಾಯ ಸೋಲಿನಿಂದಾಗಿ ಪಕ್ಷವು ಆತ್ಮವಾಲೋಕನ ಮಾಡಬೇಕು ಎಂದು ಟ್ವೀಟ್ ಮಾಡಿದ್ದಾರೆ....
ಸುದ್ದಿ

63ನೇ ಕನ್ನಡ ರಾಜ್ಯೋತ್ಸವಕ್ಕೆ ಕನ್ನಡದಲ್ಲಿಯೇ ಶುಭಾಶಯ ಕೋರಿದ ಪ್ರಧಾನಿ ಮೋದಿ – ಕಹಳೆ ನ್ಯೂಸ್

ಬೆಂಗಳೂರು: 63ನೇ ಕನ್ನಡ ರಾಜ್ಯೋತ್ಸವದ ಈ ಐತಿಹಾಸಿಕ ದಿನದಂದು ಕನ್ನಡ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಕನ್ನಡಲ್ಲಿಯೇ ಶುಭಾಶಯ ಕೋರಿದ್ದಾರೆ. ನರೇಂದ್ರ ಮೋದಿ ಅವರು,' ರಾಜ್ಯೋತ್ಸವದ ವಿಶೇಷ ಸಂದರ್ಭದಲ್ಲಿ ನನ್ನ ಸಹೋದರ ಸಹೋದರಿಯರಿಗೆ ಶುಭಾಶಯಗಳು. ಕರ್ನಾಟಕ ಶ್ರೀಮಂತ ಇತಿಹಾಸ ಹೊಂದಿದ್ದು, ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿರುವ ಪ್ರತಿಭಾವಂತರಿಗೆ ನೆಲೆಯಾಗಿದೆ.  ನಾನು ರಾಜ್ಯದ ಜನರ ಸಂತೋಷ ಹಾಗೂ ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ....