Friday, March 13, 2026

archiveVijay Mallya

ಸುದ್ದಿ

‘ಹಣ ಪಡೆದುಕೊಳ್ಳುವಂತೆ ಬ್ಯಾಂಕುಗಳಿಗೇಕೆ ಸೂಚಿಸುತ್ತಿಲ್ಲ’ ಪ್ರಧಾನಿಗೆ ಮಲ್ಯ ಪ್ರಶ್ನೆ – ಕಹಳೆ ನ್ಯೂಸ್

ಹೊಸದಿಲ್ಲಿ: ಬ್ಯಾಂಕುಗಳಿಗೆ ಸಾವಿರಾರು ಕೋಟಿ ಸಾಲ ಬಾಕಿಯಿರಿಸಿರುವ ಮದ್ಯ ದೊರೆ ವಿಜಯ್ ಮಲ್ಯ ಇದೀಗ ಪ್ರಧಾನಿ ಬಳಿ ಒಂದು ಪ್ರಶ್ನೆ ಕೇಳಿದ್ದಾರೆ. ತಾವು ಕರ್ನಾಟಕ ಹೈಕೋರ್ಟ್ ಮುಂದೆ ಬಾಕಿ ಚುಕ್ತಾಗೊಳಿಸುವ ಕುರಿತಂತೆ ಮಾಡಿರುವ ಆಫರ್ ಬಗ್ಗೆ ಯಾವುದೇ ತೀರ್ಮಾನ ಕೈಗೊಳ್ಳದಿರುವುದಕ್ಕೆ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. "ಹಣ ಪಡೆದುಕೊಳ್ಳುವಂತೆ ಬ್ಯಾಂಕುಗಳಿಗೇಕೆ ಸೂಚಿಸುತ್ತಿಲ್ಲ" ಎಂದು ಅವರು ಪ್ರಧಾನಿಯನ್ನು ಪ್ರಶ್ನಿಸಿದ್ದಾರೆ. "ಪ್ರಧಾನಿ ಸಂಸತ್ತಿನಲ್ಲಿ ಇತ್ತೀಚೆಗೆ ಮಾಡಿದ ಕೊನೆಯ ಭಾಷಣದಲ್ಲಿ ಹೆಸರು ಹೇಳದೆ ರೂ 9,000...