Wednesday, June 10, 2026

archiveVirat Koholi

ಕ್ರೀಡೆಸುದ್ದಿ

ವೆಸ್ಟ್ ಇಂಡೀಸ್ ಸೀರಿಸ್ ವಿರುದ್ಧ ಪಂದ್ಯಕ್ಕೆ ಭಾರತ ತಂಡ ಪ್ರಕಟ – ಕಹಳೆ ನ್ಯೂಸ್

ದೆಹಲಿ: ಎರಡನೇ ಟೆಸ್ಟ್ ಆರಂಭಕ್ಕೂ ಮೊದಲೇ ಮುಂಬರುವ ವೆಸ್ಟ್ ಇಂಡೀಸ್ ಸೀರಿಸ್ ವಿರುದ್ಧದ ಮೊದಲೆರಡು ಏಕದಿನ ಪಂದ್ಯಕ್ಕೆ ಟೀಂ ಇಂಡಿಯಾದ ನೇಮ್‌ಬೋರ್ಡ್ ಪ್ರಕಟಗೊಂಡಿದೆ. ನಾಯಕ ವಿರಾಟ್ ಕೊಹ್ಲಿ ಮುಂದಾಳತ್ವದಲ್ಲಿ ಮುನ್ನೆಡೆಯಲಿರುವ ತಂಡದಲ್ಲಿ ಇದೇ ಮೊದಲ ಬಾರಿಗೆ ರಿಷಭ್ ಪಂತ್ ಸೇರಿದಂತೆ 14 ಆಟಗಾರರಿಗೆ ಅವಕಾಶ ನೀಡಲಾಗಿದೆ. ಈ ಮೂಲಕ ಪಂತ್ ಇದೇ ಮೊದಲ ಬಾರಿ ಅಂತರಾಷ್ಟ್ರೀಯ ಏಕದಿನ ಪಂದ್ಯಕ್ಕೆ ಆಯ್ಕೆಯಾಗಿದ್ದಾರೆ. ಇನ್ನುಳಿದಂತೆ ರೋಹಿತ್ ಶರ್ಮಾ, ಶಿಖರ್ ಧವನ್, ಕೆ.ಎಲ್ ರಾಹುಲ್,...